ಎಚ್ಚರ! ಸಿರಿಗೆರೆ ಸ್ವಾಮೀಜಿಯ Fake message ವೈರಲ್. April 7, 2026April 7, 2026ದಾವಣಗೆರೆ ಉಪಚುನಾವಣೆ ಹಿನ್ನೆಲೆಯಲ್ಲಿ ಸುಳ್ಳು ಪ್ರಚಾರ. ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು…