SIT ವಿಚಾರಣೆಯಲ್ಲಿ ಚಿನ್ನಯ್ಯ ಮಹೇಶ್ ತಿಮರೋಡಿ ಜೊತೆಗಿನ ಸಂಬಂಧ ಮಾಹಿತಿ ಕೊಟ್ಟ ಚಿನ್ನಯ್ಯ. | Dharmasthala case
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ಹೇಳಿದ್ದ ಪ್ರಕರಣ ದಿನಕೊಂದು ತಿರುವು ಪಡೆದುಕೊಳ್ಳುತ್ತಿದೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದು,…
