ಬೆಂಗಳೂರು || ಆರನೇ ದಿನಕ್ಕೆ ಕಾಲಿಟ್ಟ ಕ್ರಾಂತಿಕಾರಿ ಒಳಮೀಸಲಾತಿ ಧರಣಿ
ಬೆಂಗಳೂರು: ಒಳಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ.ಪರಿಶಿಷ್ಟ ಜಾತಿ ಒಳ ಮೀಸಲಾತಿಗಾಗಿ ಆಗ್ರಹಿಸಿ ಹರಿಹರದಿಂದ ಪ್ರಾರಂಭವಾದ ಕ್ರಾಂತಿಕಾರಿ ಪಾದಯಾತ್ರೆಯು ಶುಕ್ರವಾರ ಬೆಂಗಳೂರು ತಲುಪಿದೆ,…