ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಅಸ್ತವ್ಯಸ್ತ.

24 ಗಂಟೆ ಕಾರಿನಲ್ಲೇ ಕುಳಿತ ಪ್ರವಾಸಿಗರು. ಮನಾಲಿ : ಹಿಮಾಚಲ ಪ್ರದೇಶದಲ್ಲಿ ಉಂಟಾದ ಭಾರೀ ಹಿಮಪಾತವು ನೂರಾರು ಪ್ರವಾಸಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಿಮಭರಿತ ರಸ್ತೆಗಳು ಮತ್ತು ಭಾರೀ…