K.N ರಾಜಣ್ಣ: ದಲಿತರಿಗೆ CM ಸ್ಥಾನ ಸಿಕ್ಕಿಲ್ಲ ಎಂಬ ಪ್ರಶ್ನೆ.?

ಒಕ್ಕಲಿಗರಿಗೆ ಅವಕಾಶ ಸಿಕ್ಕಿದೆ, ಇತರ ಸಮುದಾಯಗಳಿಗೆ ಏಕೆ ಇಲ್ಲ? ತುಮಕೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಕರ್ನಾಟಕದಲ್ಲಿ ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು ಎಂದು…

ರಾಷ್ಟ್ರಪತಿ ಮುರ್ಮು ಸಂಸತ್ತಿನ ಜಂಟಿ ಅಧಿವೇಶನಕ್ಕೆ ಭಾಷಣ.

25 ಕೋಟಿ ನಾಗರಿಕರು ಬಡತನದಿಂದ ಹೊರಬಂದರು, ಸಾಮಾಜಿಕ ನ್ಯಾಯಕ್ಕೆ ಒತ್ತು. ದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣ ಮಾಡಿದ್ದಾರೆ.…

ಅಸಮಾನತೆ–ಅನ್ಯಾಯದ ಇತಿಹಾಸಕ್ಕೆ ಕನ್ನಡಿ ಹಿಡಿದ ‘ಲ್ಯಾಂಡ್​ಲಾರ್ಡ್’.

ಬಡವ–ದಣಿಗಳ ಸಂಘರ್ಷದ ರೆಟ್ರೋ ಕಥೆ ಹೇಳುವ ದುನಿಯಾ ವಿಜಯ್ ಸಿನಿಮಾ ನಿರ್ದೇಶಕ ಜಡೇಶ್ ಕೆ. ಹಂಪಿ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಬ್ಲಾಕ್ ಬಸ್ಟರ್…

ಲಕ್ಕುಂಡಿಯ ಪ್ರಾಮಾಣಿಕತೆಗೆ ಬಂಪರ್ ಬಹುಮಾನ.

ಸಿಕ್ಕ ಚಿನ್ನ ಸರ್ಕಾರಕ್ಕೆ ಒಪ್ಪಿಸಿದ ಕುಟುಂಬಕ್ಕೆ 30×40 ನಿವೇಶನ ಗಿಫ್ಟ್ ಗದಗ: ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯಾ ಅಗೆಯುವ ವೇಳೆ ಸಿಕ್ಕ ಚಿನ್ನದ ನಿಧಿಯನ್ನು ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ ಕೊನೆಗೂ…

ಹುಬ್ಬಳ್ಳಿ ಮರ್ಯಾದಾ ಹ* ಬಳಿಕ ಸರ್ಕಾರ ಎಚ್ಚರ.

ರಾಜ್ಯದಲ್ಲಿ ಹೊಸ ಕಾನೂನು ತರಲು ಚಿಂತನೆ. ಹುಬ್ಬಳ್ಳಿ : ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ…

ವಿಧಾನಸೌಧದ ಒಳಗೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿ ಮುಖಂಡರು!

ಬೆಂಗಳೂರು: ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆ ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆ ಮುಗಿಸಿ ಸಿಎಂ ತೆರಳ್ತಿದ್ದಂತೆ ಅಲೆಮಾರಿ ಮುಖಂಡರು ಅಸಮಾಧಾನ ಹೊರಹಾಕಿದ್ದು, ವಿಧಾನಸೌಧದ ಒಳಗೆಯೇ…

ಜಾತಿ ಸಮೀಕ್ಷೆ ಹಿನ್ನಡೆಯ ಮೇಲೆ ಸುಧಾ ಮೂರ್ತಿ ದಂಪತಿಗೆ ಪರೋಕ್ಷ ಕಿಡಿ!

ಬೆಂಗಳೂರು: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ   ಭಾಗಿಯಾಗಲ್ಲ ಎಂದು ಹಿಂಬರಹ ನೀಡಿರುವ ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್​ ಕಾಂಗ್ರೆಸ್​ ಸದಸ್ಯ ಬಿ.ಕೆ.ಹರಿಪ್ರಸಾದ್…

ಮುನೀಶ್ ಮೌದ್ಗಿಲ್ ಮನೆಯಲ್ಲಿ ಸಮೀಕ್ಷೆ ಮಾಡದೆ ಸಿಬ್ಬಂದಿ ವಾಪಸ್​.

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆ ಅಂತಿಮ ಹಂತ ತಲುಪಿದ್ದು, ಗಣತಿಕಾರ್ಯ ಭರದಿಂದ ಸಾಗಿದೆ. ಆದರೆ ಹಿರಿಯ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಉದ್ಯಮಿಗಳೇ ಸಮೀಕ್ಷೆಗೆ ಅಸಹಕಾರ ತೋರುತ್ತಿರುವ ಪ್ರಸಂಗಗಳು…

ಜಾತಿಗಣತಿ ಮುಂದೂಡಿಕೆಯಾಗಲ್ಲ: CM ಸ್ಪಷ್ಟನೆ, ಅಂತೆ–ಕಂತೆಗಳಿಗೆ ತೆರೆ.

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ವಿಚಾರವಾಗಿ ರಾಜಕೀಯ ಜ್ವರ ಹೆಚ್ಚುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಮುಂದೂಡಿಕೆಯಾಗುವ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದು, ರಾಜಕೀಯ ವದಂತಿಗಳಿಗೆ…

ಜಾತಿ ಗಣತಿ: OPC ಸಮುದಾಯಕ್ಕೆ ನ್ಯಾಯದ ಆಶಾ ಕಿರಣ – ಡಿಕೆ ಶಿವಕುಮಾರ್.

ಬೆಂಗಳೂರು: ಕರ್ಮ ಸಮಾಜಕ್ಕೆ ನ್ಯಾಯ ಒದಗಿಸಲು ಜಾತಿ ಗಣತಿ ಅನಿವಾರ್ಯವೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಒಬಿಸಿ ಸಮುದಾಯಕ್ಕೆ ಸಮುದಾಯ ಆಧಾರಿತ ಯೋಜನೆಗಳನ್ನು ರೂಪಿಸಲು ಹಾಗೂ…