Raj B Shetty ‘ಸಮಾಜವೇ ಜವಾಬ್ದಾರಿ ತೆಗೆದುಕೊಳ್ಳಬೇಕು’; ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಬಿ. ಶೆಟ್ಟಿ ಪೋಸ್ಟ್. | Raj B Shetty

ಇತ್ತೀಚೆಗೆ ಸುಪ್ರೀಂಕೋರ್ಟ್ ಒಂದು ಆದೇಶ ಹೊರಡಿಸಿತ್ತು. ದೆಹಲಿಯ ಬೀದಿ ನಾಯಿಗಳನ್ನು 8 ವಾರದ ಒಳಗೆ ಹಿಡಿದು ಸ್ಥಳಾಂತರಿಸುವಂತೆ ಆದೇಶ ನೀಡಿದೆ. ಈ ಆದೇಶಕ್ಕೆ ಅನೇಕರು ವಿರೋಧ ಹೊರಹಾಕಿದ್ದಾರೆ.…