ವಿಜಯಪುರ SBI ದರೋಡೆ: ಸೊಲ್ಲಾಪುರದಲ್ಲಿ ಪತ್ತೆಯಾದ ದರೋಡೆಗಾರರ ಕಾರು – ಚಿನ್ನಾಭರಣ ಸಹ ಸಿಕ್ಕು!
ವಿಜಯಪುರ: ಚಡಚಣ ತಾಲ್ಲೂಕಿನ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದ ದರೋಡೆ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದ ಕಾರು ಸೊಲ್ಲಾಪುರದಲ್ಲಿ ಪತ್ತೆಯಾಗಿದೆ ಎಂಬುದಾಗಿ ವಿಜಯಪುರ ಪೊಲೀಸರು ತಿಳಿಸಿದ್ದಾರೆ.…
