ಹಾಸನ || ಜಮೀನಿನಲ್ಲಿ ಉಳುಮೆ ಮಾಡುವಾಗ ಹೃದಯಾಘಾತ, ಸೈನಿಕ ಸಾ*

ಹಾಸನ: ಜಿಲ್ಲೆಯಲ್ಲಿ ಸಾವಿನ ಸೂತಕದ ಛಾಯೆ ಮುಂದುವರೆದಿದ್ದು, ಹೃದಯಾಘಾತಕ್ಕೆ ಸೈನಿಕನೋರ್ವ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಒಂದೇ ವಾರದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ…