ವೇಟ್‌ಲಿಫ್ಟಿಂಗ್‌ನಲ್ಲಿ ಪದಕ ಬೇಟೆಯಾಡಿದ ದಕ್ಷಿಣ ಕನ್ನಡ.

ಕರ್ನಾಟಕ ಕ್ರೀಡಾಕೂಟ 2025-26 ತುಮಕೂರು : ದಕ್ಷಿಣ ಕನ್ನಡ ಜಿಲ್ಲೆಯು ತುಮಕೂರು ನಗರದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26ರ ವೇಟ್‌ ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತು.…