ಪುಣ್ಯಭೂಮಿಗೆ ಅದೇ ಜಾಗ ಬೇಕು: ಪಟ್ಟು ಹಿಡಿದ ವಿಷ್ಣುವರ್ಧನ್ ಅಭಿಮಾನಿಗಳು.
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಸಮಾಧಿಯನ್ನು ಕೆಲವು ದಿನಗಳ ಹಿಂದೆ ನೆಲಸಮ ಮಾಡಲಾಯಿತು. ಆ ಬಳಿಕ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅನಿರುದ್ಧ್ ಜತ್ಕರ್ ಅವರ ನಿವಾಸದಲ್ಲಿ…