ರಾಜ್ಯದಲ್ಲಿ ಅಕ್ರಮ ವಲಸಿಗರ ವಿರುದ್ಧ ವಿಶೇಷ ಕಾರ್ಯಾಚರಣೆ.

ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಬಂದ ವಿದೇಶಿಯರಿಗೆ ನಡುಕ ಶುರು. ಬೆಂಗಳೂರು:  ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಅನಧಿಕೃತವಾಗಿ…