ಬೆಂಗಳೂರು || ಇತಿಹಾಸ ಪ್ರಸಿದ್ಧ ನಾಗಕ್ಷೇತ್ರ. ಕುಕ್ಕೆಪರದೊಡೆಯ ಪ್ರಾಕೃತಿಕ ಸೌಂದರ್ಯದ ನೆಲೆವೀಡು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ
ಬೆಂಗಳೂರು : ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ. ಇತಿಹಾಸ ಪ್ರಸಿದ್ಧ ನಾಗಕ್ಷೇತ್ರ. ಕುಕ್ಕೆಪರದೊಡೆಯ ಪ್ರಾಕೃತಿಕ ಸೌಂದರ್ಯದ ನೆಲೆವೀಡು. ಪುರಾಣ ಪ್ರಸಿದ್ದ ಹಿನ್ನೆಲೆಯ ಸ್ವಯಂ ವ್ಯಕ್ತ ಪುಣ್ಯ ಭೂಮಿ. ನಾಗದೋಷ…