68 ಬಾರಿ ಮಾರಕಾಸ್ತ್ರ ದಾಳಿಗೆ ಸಿಲುಕಿದ ವ್ಯಕ್ತಿ ಬದುಕುಳಿದದ್ದು ಪವಾಡ!

ಮಾಗಡಿ ರಸ್ತೆ, ಅಗ್ರಹಾರ ದಾಸರಹಳ್ಳಿ – ಗ್ಯಾಂಗ್ ಹಿಂಸೆ. ಬೆಂಗಳೂರು: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ  ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿರಸ್ತೆ ಪೊಲೀಸ್…