ಮೇಲ್ದರ್ಜೆಗೇರಲಿವೆ ರಾಜ್ಯದ 500 ಸರ್ಕಾರಿ ಶಾಲೆಗಳು

ಬೆಂಗಳೂರು : ನಾಲ್ಕು ವರ್ಷಗಳಲ್ಲಿ 2,500 ಕೋಟಿ ರೂಪಾಯಿ ವೆಚ್ಚದಲ್ಲಿ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಸಾರ್ವಜನಿಕ ಶಾಲೆಗಳಾಗಿ ಮೇಲ್ದರ್ಜೆಗೇರಿಸಲು ಕರ್ನಾಟಕ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.…