ವಿಜಯನಗರ || ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಮುಖ್ಯಮಂತ್ರಿ Siddaramaiah

ವಿಜಯನಗರ(ಹೊಸಪೇಟೆ): ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ  ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು,  ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…