stomach pain ಹಗುರವಾಗಿ ಪರಿಗಣಿಸಬೇಡಿ, ಅದು ಈ ಕ್ಯಾನ್ಸರ್ ಲಕ್ಷಣಗಳಾಗಿರಬಹುದು..!

ಅಂಡಾಶಯದ ಕ್ಯಾನ್ಸರ್, ಅಂಡಾಶಯದಲ್ಲಿ ಜೀವಕೋಶಗಳ ಅಸಹಜ ಬೆಳವಣಿಗೆಯಿಂದ ಉಂಟಾಗುತ್ತದೆ. ಈ ಜೀವಕೋಶಗಳು ವೇಗವಾಗಿ ದ್ವಿಗುಣಗೊಳ್ಳುತ್ತವೆ ಮತ್ತು ಆರೋಗ್ಯಕರ ದೇಹದ ಜೀವಕೋಶಗಳನ್ನು ನಾಶಮಾಡುತ್ತವೆ. ಅಂಡಾಶಯದ ಕ್ಯಾನ್ಸರ್ ಅನ್ನು ಆರಂಭದಲ್ಲಿ…