ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್. | Darshan

ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು…