ಬೆಲೆ ಏರಿಕೆಯ ವಿರುದ್ಧ ಮೂರು ದಿನಗಳ ಕಾಲ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ…