11-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

NCERT ನಿಂದಉಚಿತಆನ್‌ಲೈನ್ಕೋರ್ಸ್ಆರಂಭ.! 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ ಹಾಗೂ ಸರಳಗೊಳಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು ಈಗ ಮಹತ್ವದ ಉಪಕ್ರಮವನ್ನು…

SSLC ಫಲಿತಾಂಶ ಪ್ರಕಟ – ದಾಖಲೆಯ ಸಾಧನೆ

7 ವಿದ್ಯಾರ್ಥಿಗಳು 625ಕ್ಕೆ 625 ಅಂಕ – ದಕ್ಷಿಣ ಕನ್ನಡ ಜಿಲ್ಲೆ ಟಾಪ್ ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.…

ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಾಂಸ್ಕೃತಿಕ ಪರಂಪರೆಯ ತಾಣಗಳಾಗಬೇಕು : ಡಾ. ಚಂದ್ರಶೇಖರ್ S.D

ಶಿಬಿರಗಳು ಪರಂಪರೆ ಉಳಿಸುವ ವೇದಿಕೆಗಳಾಗಬೇಕು – ಡಾ. ಚಂದ್ರಶೇಖರ್ ಎಸ್.ಡಿ ತಿಪಟೂರು: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಾಂಸ್ಕೃತಿಕ ಪರಂಪರೆಯ ತಾಣಗಳಾಗಬೇಕು. ಶಿಬಿರಾರ್ಥಿಗಳು ರಾಷ್ಟಿçÃಯ ಸೇವಾ ಯೋಜನೆಯನಲ್ಲಿ…

ದ್ವಿತೀಯ PUC ಪರೀಕ್ಷೆ-2 ದಿನಾಂಕ ಮರುನಿಗದಿ!

ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ. ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ  ಮಹತ್ವದ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ…

ದ್ವಿತೀಯ PUC ಪರೀಕ್ಷೆ ಆರಂಭ.

 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು. ಯಾದಗಿರಿ: ರಾಜ್ಯದಲ್ಲಿ ಇಂದಿನಿಂದ ದ್ವಿತೀಯಪಿಯುಸಿಪರೀಕ್ಷೆಗಳು ಆರಂಭವಾಗಿದ್ದು, 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಕ್ಸಾಂ ಬರೆಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

SSLC & PUC 2026: ಹಾಲ್ ಟಿಕೆಟ್ ತೋರಿಸಿದರೆ ಉಚಿತ ಬಸ್ಸು ಪ್ರಯಾಣ.

ಬಾಲಕರಿಗೆ ಪರೀಕ್ಷಾ ದಿನ ಉಚಿತ ಪ್ರಯಾಣ. ಹಾಸನ : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ…

ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ  ಗಂಡು ಮಗುವಿಗೆ ಜನ್ಮ. | Accused arrest

ಯಾದಗಿರಿ : ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ…

ಟೀಚರ್ ಹೊಡೆದಿದ್ದಕ್ಕೆ ಬೇಸರ, ಶಿಕ್ಷಕರ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿ.

ರುದ್ರಪುರ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಮನಸ್ಥಿತಿ ತೀರಾ ಸೂಕ್ಷ್ಮವಾಗುತ್ತಾ ಹೋಗುತ್ತಿದೆ. ಪೋಷಕರಾಗಲಿ, ಶಿಕ್ಷಕ ರಾಗಲಿ ಏನೂ ಹೇಳುವಂತಿಲ್ಲ, ಬುದ್ಧಿ ಹೇಳುವಂತಿಲ್ಲ, ಒಂದು ಪೆಟ್ಟು ಹೊಡೆಯುವಂತೆಯೂ ಇಲ್ಲ. ಅದನ್ನೇ…

IBPS PO ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ; ಪರೀಕ್ಷೆಯ ನಿಯಮಗಳು ಯಾವುವು?

IBPS PO ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ; ಪರೀಕ್ಷೆಯ ನಿಯಮಗಳು ಯಾವುವು?ಬ್ಯಾಂಕ್‌ನ ಪ್ರೊಬೇಷನರಿ ಆಫೀಸರ್ (PO) ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರಗಳು ಬಿಡುಗಡೆಯಾಗಿವೆ. ibps.in ವೆಬ್‌ಸೈಟ್‌ನಿಂದ…

ಆ. 22 ರಿಂದ UPSC CSE ಮುಖ್ಯ ಪರೀಕ್ಷೆ ಆರಂಭ; ಹಾಲ್ ಟಿಕೆಟ್ ಡೌನ್‌ಲೋಡ್ ಮಾಡುವುದು ಹೇಗೆ?

ಕೇಂದ್ರ ಲೋಕಸೇವಾ ಆಯೋಗ 2025ರ ನಾಗರಿಕ ಸೇವಾ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. upsc.gov.in, upsconline.gov.in ಮತ್ತು upsconline.nic.in ವೆಬ್‌ಸೈಟ್‌ಗಳಿಂದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು…