ರಾಯಚೂರಿನ ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿದ ರಾಷ್ಟಪತಿ Draupadi Murmu.
ರಾಯಚೂರು: ಭ್ರಾತೃತ್ವದ ಸಂಕೇತವಾದ ರಕ್ಷಾ ಬಂಧನದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಯಚೂರಿನ ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿ ಶುಭ ಹಾರೈಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಯಚೂರು ಜಿಲ್ಲೆ ದೇವದುರ್ಗ…
