CM ಸಿದ್ದರಾಮಯ್ಯ ತವರಿನಲ್ಲಿ ವಿವಾದ: ಮಕ್ಕಳ ಕೈಯಲ್ಲಿ ಸಂಪ್ ನೀರು ಸೇದಿಸಿ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರು!

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಹುಂಡಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಬಳಿ ಸಂಪ್​ನಿಂದ ನೀರು ಸೇದಿಸಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ…

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಕ್ಯಾಬ್ ಚಾಲಕ ಹ*ಲ್ಲೆ; ಚಾಲಕ ಬಂಧಿತ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೋಲ್ ಮಾರ್ಗ ತಪ್ಪಿಸಿದ ವಿಚಾರವಾಗಿ ಕ್ಯಾಬ್ ಚಾಲಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾನೆ. 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಹಲ್ಲೆ…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಚೈತನ್ಯಾನಂದ ಸರಸ್ವತಿ ಬಂಧನ.

ನವದೆಹಲಿ: ದೆಹಲಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಅವರನ್ನು ಆಗ್ರಾದಲ್ಲಿ ಬಂಧಿಸಲಾಗಿದೆ. ಸುಮಾರು 50…

ವಿದೇಶ ಪ್ರವಾಸದ ಆಮಿಷ: ವಿದ್ಯಾರ್ಥಿನಿಯರನ್ನು ಮಂಚಕ್ಕೆ ಕರೆಯುತ್ತಿದ್ದ ಸ್ವಾಮೀಜಿ! |

ನವದೆಹಲಿ: ದೆಹಲಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ನಿರ್ದೇಶಕನೊಬ್ಬನ ವಿರುದ್ಧ ಭಾರೀ ಲೈಂಗಿಕ ದೌರ್ಜನ್ಯ ಆರೋಪ ಹೊರಟಿದ್ದು, ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್…

ದೆಹಲಿಯಲ್ಲಿ ಶಾಲಾ-ಕಾಲೇಜುಗಳಿಗೆ ಮತ್ತೆ ಬಾಂಬ್ ಬೆದರಿಕೆ! 8 ತಿಂಗಳಲ್ಲಿ 150ಕ್ಕೂ ಹೆಚ್ಚು ಕೇಸ್.

ದೆಹಲಿ: ರಾಜಧಾನಿ ದೆಹಲಿಯಲ್ಲಿ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕರೆಗಳು ತಡೆರಹಿತವಾಗಿ ಮುಂದುವರಿದಿವೆ. ಇತ್ತೀಚಿಗೆ, ಡಿಪಿಎಸ್ ದ್ವಾರಕಾ, ನಜಾಫ್ ಗಡ ಡಿಪಿಎಸ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್, ಸರ್ವೋದಯ…

13 ವರ್ಷದ ಬಾಲಕಿಯ ಶ*ವ ಮೂರು ಭಾಗವಾಗಿ ಹೊಂಡದಲ್ಲಿ ಸಿಕ್ಕಿತು — ಶಿಕ್ಷಕನ ಬಂಧನ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಕಾಳಿದಂಗ ಗ್ರಾಮದ ಬಳಿ, ನಾಪತ್ತೆಯಾಗಿದ್ದ 13 ವರ್ಷದ ಬುಡಕಟ್ಟು ಬಾಲಕಿಯ ಶವ ಮೂರು ತುಂಡುಗಳಾಗಿ ಪತ್ತೆಯಾಗಿರುವ ರೋಚಕ ಮತ್ತು ದಿಗ್ಭ್ರಮೆಗೊಳಿಸುವ…