‘ಸು ಫ್ರಮ್ ಸೋ’ ಓವರ್ ಹೈಪ್ ಎಂದವರಿಗೆ ರಾಜ್ ಬಿ. ಶೆಟ್ಟಿ ಕೊಟ್ಟರು ಖಡಕ್ ಉತ್ತರ.

ರಾಜ್ ಬಿ. ಶೆಟ್ಟಿ ಅವರ ‘ಸು ಫ್ರಮ್ ಸೋ’ ಸಿನಿಮಾ ಅಪಾರ ಯಶಸ್ಸು ಕಂಡಿದೆ. ಈ ಸಿನಿಮಾ 50 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡುವ ನಿರೀಕ್ಷೆಯಿದೆ.…