ರಾಜಕೀಯ ಎಂಟ್ರಿ ಬಗ್ಗೆ ಬಾಯ್ಬಿಟ್ಟ ಕಿಚ್ಚ ಸುದೀಪ್ – “ಸದ್ಯಕ್ಕೆ ಯೋಚನೆ ಇಲ್ಲ”

ಬೆಂಗಳೂರು: ನಟ ಕಿಚ್ಚ ಸುದೀಪ್ ಯಾವಾಗ ರಾಜಕೀಯಕ್ಕೆ ಬರ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಸದಾ ಚರ್ಚೆಯಾಗುತ್ತಲೇ ಇದೆ. ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ…