ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಸುಧಾ ಮೂರ್ತಿ ಪೂಜೆ.

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ, ರಾಜ್ಯಸಭಾ ಸದಸ್ಯೆ  ಖ್ಯಾತ ಬರಹಗಾರ್ತಿ ಸುಧಾ ಮೂರ್ತಿ  ಅವರು ಪ್ರಧಾನಿ ನರೇಂದ್ರ ಮೋದಿ  ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಯನಗರದ ರಾಗಿಗುಡ್ಡ ರಾಯರ…