ಬೆಂಗಳೂರು || ಚಳಿಗಾಲದಲ್ಲೂ ಸುಡುತ್ತಿದೆ ಬಿಸಿಲು – ರಾಜ್ಯದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ ಉಷ್ಣಾಂಶ

ಬೆಂಗಳೂರು: ಚಳಿಗಾಲದ ಹೊತ್ತಲ್ಲೇ ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗರಿಷ್ಟ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಉತ್ತರ ಒಳನಾಡು, ದಕ್ಷಿಣ…