Sunjay Kapur 10 ಸಾವಿರ ಕೋಟಿ ಆಸ್ತಿ ಮೇಲೆ ಮೂವರು ಪತ್ನಿಯರ ಕಣ್ಣು.!

ಸಂಜಯ್ ಕಪೂರ್ ಅವರ ಅಕಾಲಿಕ ನಿಧನದ ನಂತರ, ಅವರ 10,300 ಕೋಟಿ ರೂ. ಆಸ್ತಿಯ ಹಂಚಿಕೆಯ ವಿವಾದ ಭುಗಿಲೆದ್ದಿದೆ. ಕರಿಷ್ಮಾ ಕಪೂರ್ ಸೇರಿದಂತೆ ಅವರ ಮೂವರು ಪತ್ನಿಯರು…