ದೇವರ ತಂಟೆಗೆ ಬಂದರೆ ಸರ್ಜಿಕಲ್ ಸ್ಟ್ರೈಕ್!” – ಬಾಲಯ್ಯ ಮ್ಯಾಸ್ ಅಬ್ಬರಕ್ಕೆ ಭರ್ಜರಿ ಪ್ರತಿಕ್ರಿಯೆ.
ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’ ಟ್ರೇಲರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಟ್ರೇಲರ್ ಲಾಂಚ್ ಈವೆಂಟ್ಗೆ ನಟ ಶಿವರಾಜ್ಕುಮಾರ್ ಮುಖ್ಯ…
