ಅನುಮಾನದ ಭೂತಕ್ಕೆ ಬಲಿಯಾದ ಹೆಂಡ್ತಿ.

ಪತಿಯೇ ಪತ್ನಿಯ ಕೊ*; ಚಿತ್ರದುರ್ಗದಲ್ಲಿ ದಾರುಣ ಘಟನೆ. ಚಿತ್ರದುರ್ಗ: ಆ ಕುಟುಂಬಕ್ಕೆ ಪತ್ನಿಯೇ ಆಧಾರ ಸ್ತಂಭವಾಗಿದ್ದರು. ಕ್ಯಾನ್ಸರ್ ಪೀಡಿತ ಪತಿಯ ಆರೈಕೆ ಜತೆಗೆ ಮನೆಯ ಜವಾಬ್ದಾರಿ ಕೂಡ ಹೊತ್ತಿದ್ದರು.…