ಜನ್ಮದಿನದ ವಿಶೇಷ: ಸೆ.17ರಂದು ಪ್ರಧಾನಿ ಮೋದಿ ಆರಂಭಿಸಲಿರುವ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬದಂದು, ಸೆಪ್ಟೆಂಬರ್ 17 ರಂದು “ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ”ಕ್ಕೆ ಚಾಲನೆ ನೀಡಲು ಸಿದ್ಧರಾಗಿದ್ದಾರೆ. ಈ ಕುರಿತು…