ಬೆಂಗಳೂರು–ಮೈಸೂರು ವಾರಾಂತ್ಯ ವಿಶೇಷ ರೈಲು ಸೇವೆ: ನ. 14ರಿಂದ ಡಿ.28ರ ವರೆಗೆ ಪ್ರಯಾಣಿಕರಿಗೆ ಸುಗಮ ಸಂಚಾರ.
ಬೆಂಗಳೂರು: ವಾರಾಂತ್ಯಗಳಲ್ಲಿ ಮತ್ತು ಶ್ರೀ ಸತ್ಯ ಸಾಯಿ ಬಾಬಾ ಶತಮಾನೋತ್ಸವ ಆಚರಣೆ ಹಿನ್ನಲೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್ಆರ್ ಬೆಂಗಳೂರು ಮತ್ತು ಅಶೋಕಪುರಂ (ಮೈಸೂರು) ನಡುವೆ…
