ಮೈಸೂರು || ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ: ಏನೆಲ್ಲ ಕಾರ್ಯಕ್ರಮ? ಹೇಗಿದೆ ಸಿದ್ಧತೆ?

ಮೈಸೂರು: ಅತ್ತ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳದ ಪವಿತ್ರ ಸ್ನಾನ ನಡೆಯುತ್ತಿದ್ದರೆ ಇತ್ತ ಪವಿತ್ರಕ್ಷೇತ್ರವೆಂದೇ ಹೆಸರುವಾಸಿಯಾಗಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳಕ್ಕೆ ಸರ್ವಸಿದ್ಧತೆಗಳು…