IND vs NZ: ಸಂಜು ಸ್ಯಾಮ್ಸನ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ.

5ನೇ ಟಿ20ರಲ್ಲಿ ವಿಫಲವಾದರೆ ಆರಂಭಿಕನ ಸ್ಥಾನ ಕೈ ತಪ್ಪುವ ಸಾಧ್ಯತೆ. ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಜ.31) ತಿರುವನಂತಪುರದ ಗ್ರೀನ್​ಫೀಲ್ಡ್…