PUC ವಿದ್ಯಾರ್ಥಿನಿಯರು ನಾಪತ್ತೆ.!

ಪರೀಕ್ಷೆ ಭಯದಿಂದ ಮನೆ ಬಿಟ್ಟು ಹೋದ ಇಬ್ಬರು ವಿದ್ಯಾರ್ಥಿನಿಯರು.! ಬೆಂಗಳೂರು: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ…