ಯುವತಿಯರನ್ನೇ ಟಾರ್ಗೆಟ್ ಮಾಡಿ ಮದುವೆಯಾಗುವ ನೆಪದಲ್ಲಿ ವಂಚನೆ ಮಾಡುವುದೇ ಇವನ ಕಾಯಕ.?
ಬೆಂಗಳೂರು: ಮದುವೆ ನೆಪದಲ್ಲಿ ಯುವತಿರಿಗೆ ವಂಚನೆ ಮಾಡುತ್ತಿದ್ದ ಯುವಕ ಸಿಕ್ಕಬಿದ್ದಿದ್ದಾನೆ. ಬುದ್ದಿವಂತ ಸಿನಿಮಾದ ಹೀರೋ ಉಪೇಂದ್ರ ಸ್ಟೈಲ್ ನಲ್ಲಿ ಯುವತಿಯರನ್ನು ಮದುವೆಯಾಗಿ ವಂಚಿಸುವುದೇ ಕಾಯಕ ಮಾಡಿಕೊಂಡಿದ್ದವು ಇದೀಗ ಸಿಕ್ಕಿಬಿದ್ದಿದ್ದಾನೆ.…