ಬೆಂಗಳೂರು || ಕಸದ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ: ಹೆಚ್ ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ. ದಿನಕ್ಕೊಂದು ಸುಳ್ಳು! ಗಳಿಗೊಂದು ದರ ಏರಿಕೆ ಮಾಡುತ್ತಿದೆ, ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ…