ಟಾರ್ಗೆಟ್ ಮಾಡಿದ್ದವನ ಬಿಟ್ಟು ಮತ್ತೊಬ್ಬನ ಹ*ತ್ಯೆ: ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದ ವೈಟ್ ಶರ್ಟ್.
ಮಂಡ್ಯ:ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಮತ್ತೊಬ್ಬನನ್ನ ಹತ್ಯೆಗೈದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ವೈಟ್ ಶರ್ಟ್ ಸುಳಿವು…