ಬೆಂಗಳೂರು || ಬೆಂಗಳೂರು ಏರ್ಪೋರ್ಟ್ ಪ್ರಯಾಣಿಕರಿಗೆ ಸಿಹಿಸುದ್ದಿ Taxiing Time ಕಡಿತ

ಬೆಂಗಳೂರು: ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದಿದೆ. ವಿಮಾನ ನಿಲ್ದಾಣದಲ್ಲಿ ಕಳೆಯುವ ಸಮಯ ಕಡಿತವಾಗಲಿದೆ. ಇದರಿಂದಾಗಿ ಪ್ರಯಾಣಿಕರ ಸಮಯ ಉಳಿತಾಯವಾಗಲಿದೆ. ಸಮಯ ಕಡಿತಗೊಳಿಸಲು ಬಿಐಎಎಲ್…