12 ಸಾವಿರ ಉದ್ಯೋಗಿಗಳ ವಜಾ : TCS​​ಗೆ ಸಮನ್ಸ್ || TCS Summoned For Layoffs.

ಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು ದೇಶದ ಐಟಿ ವಲಯದ ದಿಗ್ಗಜ ಕಂಪನಿ ಟಿಸಿಎಸ್​ (ಟಾಟಾ…