ಮುಂಬೈ || Handwriting ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಯ ಕೈ ಸುಟ್ಟ ಶಿಕ್ಷಕಿ..!

ಮುಂಬೈ: ಮಕ್ಕಳನ್ನು ತಿದ್ದಿ ತೀಡಬೇಕಾದ ಶಿಕ್ಷಕರೇ ಇಷ್ಟು ಕ್ರೂರಿಗಳಾದರೆ ಹೇಗೆ? ಎಲ್ಲಾ ವಿದ್ಯಾರ್ಥಿಗಳು ಒಂದೇ ರೀತಿ ಇರುವುದಿಲ್ಲ, ಹಾಗೆಯೇ ಬರವಣಿಗೆ ಕೂಡ ಭಿನ್ನವಾಗಿರುತ್ತದೆ. ಅವರನ್ನು ತಿದ್ದುವುದಕ್ಕಾಗಿಯೇ ಶಿಕ್ಷಕರು…