‘100 ಬಸ್ಕಿ’ ಶಿಕ್ಷೆಯಿಂದ ವಿದ್ಯಾರ್ಥಿನಿ ಸಾ*ವಿನ ಪ್ರಕರಣ – ಶಿಕ್ಷಕ ಬಂಧನ”.
ವಸಾಯಿ: ಶಾಲೆಯಲ್ಲಿ ಶಿಕ್ಷಕರು ನೀಡಿದ ಶಿಕ್ಷೆಯಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ವಸಾಯಿಯಲ್ಲಿ ನಡೆದಿದೆ. ಶಾಲೆಗೆ ತಡವಾಗಿ ಬಂದಿದ್ದಕ್ಕೆ ವಿದ್ಯಾರ್ಥಿನಿಗೆ 100 ಬಸ್ಕಿ ಹೊಡೆಯುವ ಶಿಕ್ಷೆಯನ್ನು ಶಿಕ್ಷಕರು…
