KGF ಬಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶ*ವಾಗಿ ಪತ್ತೆ; ಗಣತಿ ಕಾರ್ಯದ ಒತ್ತಡವೇ ಕಾರಣ?
ಕೋಲಾರ: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಕೆರೆಯಲ್ಲಿ ಶವವಾಗಿ ಪತ್ತೆ ಆದ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ…
