ಹೋಂವರ್ಕ್ ಮಾಡಿಲ್ಲವೆಂದು 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಹ*.

‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’–ಬೆಂಗಳೂರಿನ ಶಾಕ್ ಘಟನೆ. ಬೆಂಗಳೂರು: ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆನಡೆಸಿದ ಘಟನೆ ಜನವರಿ 10ರಂದು…