ಪಿಂಚಣಿದಾರರ ಲೈಫ್ ಸರ್ಟಿಫಿಕೇಟ್ಗೆ ಕೆಪಿಟಿಸಿಎಲ್ನಿಂದ ತಂತ್ರಾಂಶ ಅನಾವರಣ: ನಿಗಮದ ಪಿಂಚಣಿದಾರರಿಗೆ ತಾಂತ್ರಿಕ ನೆರವು
ಬೆಂಗಳೂರು: ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್…