ಶ್ರೀನಗರ || Pulwamaದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್ terrorists ಮಟಾಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್‌ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ. ಪುಲ್ವಾಮಾ…