ಥಾಣೆ ।। ನ್ಯಾಯಾಧೀಶರ ಮೇಲೆಯೇ ಚಪ್ಪಲಿ ಎಸೆದ ಭೂಪ

ಥಾಣೆ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪದ ಮೇಲೆ ಕೊಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ವಕೀಲರು ಗೈರುಹಾಜರಾಗಿದ್ದರಿಂದ ಆರೋಪಿ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಮಹಾರಾಷ್ಟ್ರದ ಥಾಣೆ…