ದರ್ಶನ್ ಬಿಡುಗಡೆಯಾಗಿರುವ ಖುಷಿ ಅಭಿಮಾನಿಗಳಲ್ಲಿ ಅಷ್ಟೆ ಅಲ್ಲದೆ ಅವರ ಕುಟುಂಬದಲ್ಲೂ ಮನೆ ಮಾಡಿದೆ.

ಸುಮಾರು 131 ದಿನಗಳ ಬಳಿಕ ಜೈಲಿನಿಂದ ದರ್ಶನ್ ಹೊರ ಬಂದಿರುವ ಬಗ್ಗೆ ಸ್ಯಾಂಡಲ್ವುಡ್ನ ಸೆಲೆಬ್ರೆಟಿಗಳು ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ. ಬಳ್ಳಾರಿ ಜೈಲಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಯಾಗಿದ್ದಾರೆ.…