ಆಗಸ್ಟ್ 14ರಂದು ಚಿತ್ರಮಂದಿರಗಳಲ್ಲಿ ರಾರಾಜಿಸಲಿದೆ ‘ಬಾಹುಬಲಿ: ದಿ ಎಪಿಕ್’ ಟೀಸರ್.

ಚಿತ್ರಮಂದಿರಗಳಲ್ಲಿ ಮತ್ತೊಮ್ಮೆ ‘ಬಾಹುಬಲಿ’ ಸಿನಿಮಾವನ್ನು ನೋಡುವ ಅವಕಾಶ ಸಿಗುತ್ತಿದೆ. ಈ ಬಾರಿ ಹೊಸ ಟ್ವಿಸ್ಟ್ ಏನೆಂದರೆ, 2 ಪಾರ್ಟ್​​ಗಳನ್ನು ಸೇರಿಸಿ ಒಟ್ಟಿಗೆ ಬಿಡುಗಡೆ ಮಾಡಲಾಗುತ್ತಿದೆ. ಈ ವರ್ಷನ್​​ಗೆ…