ಹಾಸನ || ಪುಡಿ ರೌಡಿಗಳ ಕಾಟ : ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ

ಹಾಸನ: ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ ಬುಧವಾರ ನಸುಕಿನ ಜಾವ…