ಮಂಗಳೂರು || ಮುಡಾ ಆಯುಕ್ತರ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಬೆದರಿಕೆ: ಇಬ್ಬರು ಬ್ರೋಕರ್ ಗಳ ವಿರುದ್ಧ FIR ದಾಖಲು

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರ್ ಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರಿಗೇ ಬೆದರಿಕೆ ಹಾಕಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.…