ಬೆಂಗಳೂರು || ಶಿಕ್ಷಕಿಯಿಂದ ಉದ್ಯಮಿ ಅಪಹರಣ : ಮೂವರು ಬಂಧನ

ಬೆಂಗಳೂರು: ಉದ್ಯಮಿಯನ್ನು ಸುಲಿಗೆಗೈದಿದ್ದ ಖಾಸಗಿ ಶಾಲೆಯ ಶಿಕ್ಷಕಿ, ರೌಡಿಶೀಟರ್ ಸಹಿತ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 34 ವರ್ಷದ ಉದ್ಯಮಿ ನೀಡಿದ್ದ ದೂರಿನನ್ವಯ ಖಾಸಗಿ ಶಾಲೆಯ…

ಬೆಂಗಳೂರು || ರಾಜೇಂದ್ರ ಅವರ ಹತ್ಯೆಗೆ ಸಂಚು : ಅಡಿಯೋ ವೈರಲ್ : ಮೂವರು ಪೊಲೀಸರ ವಶಕ್ಕೆ

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬOಧಿಸಿದOತೆ ಆಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಮೂವರನ್ನು ತುಮಕೂರಿನ…

ಕಾರವಾರ || ಶ್ರೀಗಂಧ ಕಳ್ಳತನ – 41 ಕೆಜಿ ಶ್ರೀಗಂಧ ತುಂಡು ಸಮೇತ ಮೂವರ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿಂಗನಳ್ಳಿ ಗ್ರಾಮದಲ್ಲಿನ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರವನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು ಮರಗಳ್ಳರನ್ನ ಅರಣ್ಯ ಇಲಾಖೆ ಅಧಿಕಾರಿಗಳು…

ಬೆಂಗಳೂರು || ಹೋಳಿ ಸಂಭ್ರಮಾಚರಣೆಯಲ್ಲಿ ಎರಡು ಗುಂಪಿನ ನಡುವೆ ಗಲಾಟೆ ; ನೇಪಾಳ ಮೂಲದವರ ಸಹಿತ ಮೂವರ ಬಂಧನ

ಬೆಂಗಳೂರು : ಹೋಳಿ ಆಚರಿಸುವಾಗ ಸ್ಥಳೀಯರ ಮೇಲೆ ಹಲ್ಲೆಗೈದಿದ್ದ ನೇಪಾಳ ಮೂಲದವರು ಸೇರಿ ಮೂವರು ಆರೋಪಿಗಳನ್ನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಮೇಶ್, ರಾಜೇಶ್ ಹಾಗೂ ಉಮೇಶ್…